ಪ್ರಕಟಣಾ ದಿನಾಂಕ:
22 MAY 2026 5:47PM by PIB Bengaluru
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಮಾಡಿದ್ದಾರೆ:
"ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಶ್ರೀ @SuvenduWB ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
*****