ರಕ್ಷಣಾ ಸಚಿವಾಲಯ
azadi ka amrit mahotsav

ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾ ಉಡಾವಣೆ ಯಶಸ್ವಿಯಾಗಿದೆ

प्रविष्टि तिथि: 22 MAY 2026 7:46PM by PIB Bengaluru

ಕಡಿಮೆ ದೂರದ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ-1’ ನ್ನು ಇಂದು ಮೇ 22ರಂದು ಒಡಿಶಾದ ಚಾಂದಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು. ಈ ಉಡಾವಣೆಯು ಎಲ್ಲಾ ಕಾರ್ಯಾಚರಣಾತ್ಮಕ ಹಾಗೂ ತಾಂತ್ರಿಕ ಮಾನದಂಡಗಳನ್ನು ಯಶಸ್ವಿಯಾಗಿ ಖಚಿತಪಡಿಸಿದೆ. ಈ ಪರೀಕ್ಷೆಯನ್ನು ಯುದ್ಧತಂತ್ರದ ಪಡೆಗಳ ಕಮಾಂಡ್‌ ಮೇಲ್ವಿಚಾರಣೆಯಲ್ಲಿ ನಡೆಸಲಾಯಿತು.

 

*****


(रिलीज़ आईडी: 2264606) आगंतुक पटल : 55
इस विज्ञप्ति को इन भाषाओं में पढ़ें: English , Urdu , हिन्दी , Marathi , Gujarati , Odia , Tamil , Telugu