ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭ – 1 ರಲ್ಲಿ 2026 ರ ರಾಷ್ಟ್ರಪತಿ ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು

प्रविष्टि तिथि: 25 MAY 2026 7:13PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (25 ಮೇ 2026) ರಾಷ್ಟ್ರಪತಿ ಭವನದಲ್ಲಿ ನಡೆದ ಮೊದಲ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  2026ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಂದರ್ಭದಲ್ಲಿ ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಸಚಿವರು ಉಪಸ್ಥಿತರಿದ್ದರು.

Please click here to see the photographs of the ceremony


(रिलीज़ आईडी: 2265134) आगंतुक पटल : 83
इस विज्ञप्ति को इन भाषाओं में पढ़ें: Malayalam , English , Urdu , हिन्दी , Assamese , Bengali , Bengali-TR , Manipuri , Punjabi , Gujarati , Odia , Tamil , Telugu