ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತ್ರಿಪುರ ಮುಖ್ಯಮಂತ್ರಿ

प्रविष्टि तिथि: 26 MAY 2026 5:20PM by PIB Bengaluru

ತ್ರಿಪುರ ಮುಖ್ಯಮಂತ್ರಿಗಳಾದ ಶ್ರೀ ಮಾಣಿಕ್ ಸಾಹಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಚೇರಿಯು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ;

“ತ್ರಿಪುರ ಮುಖ್ಯಮಂತ್ರಿಗಳಾದ @DrManikSaha2 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”
 

 

*****


(रिलीज़ आईडी: 2265873) आगंतुक पटल : 57
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Assamese , Punjabi , Gujarati , Odia , Tamil , Telugu , Malayalam