ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ
प्रविष्टि तिथि:
27 MAY 2026 5:24PM by PIB Bengaluru
ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ;
"ತಮಿಳುನಾಡಿನ ಮುಖ್ಯಮಂತ್ರಿ ಶ್ರೀ @actorvijay ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOTamilnadu"
*****
(रिलीज़ आईडी: 2265958)
आगंतुक पटल : 61
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam