ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಈದ್-ಉಲ್-ಅಧಾ ಅಂಗವಾಗಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 28 MAY 2026 9:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಅಧಾ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,

"ಈದ್ ಉಲ್-ಅಧಾ ಶುಭಾಶಯಗಳು! ಈ ಸಂದರ್ಭವು ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವವನ್ನು ಗಾಢವಾಗಿಸಲಿ. ಪ್ರತಿಯೊಬ್ಬರ ಯಶಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ."

 

*****


(रिलीज़ आईडी: 2266166) आगंतुक पटल : 55
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Bengali-TR , Manipuri , Punjabi , Gujarati , Odia , Tamil , Telugu , Malayalam