ಕಾನೂನು ಮತ್ತು ನ್ಯಾಯ ಸಚಿವಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

ಪ್ರಕಟಣಾ ದಿನಾಂಕ: 29 MAY 2026 6:47PM by PIB Bengaluru

ಭಾರತೀಯ ಸಂವಿಧಾನದ 224ನೇ ವಿಧಿಯ (1)ನೇ ಖಂಡದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿ ಅವರು (i) ಶ್ರೀಮತಿ ರಾಜೇಶ್ವರಿ ನಾರಾಯಣ ಹೆಗ್ಡೆ ಅವರನ್ನು ಅವರು ಅಧಿಕಾರ ವಹಿಸಿಕೊಳ್ಳುವ ದಿನಾಂಕದಿಂದ 2028ರ ಮಾರ್ಚ್ 17ರ ಅವರ ನಿವೃತ್ತಿಯ ದಿನಾಂಕದವರೆಗೆ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ ಹಾಗೂ (ii) ಶ್ರೀಮತಿ ಕೆದಂಬಾಡಿ ಗಣೇಶ ಶಾಂತಿ ಮತ್ತು (iii) ಶ್ರೀ ಬೃಂಗೇಶ್ ಮಹಾದೇವಪ್ಪ ಅವರನ್ನು ಅವರು ಹುದ್ದೆ ವಹಿಸಿಕೊಳ್ಳುವ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.

 

****


(ಪ್ರಕಟಣೆ ಐ.ಡಿ.: 2266796) ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Tamil