ಪ್ರಧಾನ ಮಂತ್ರಿಯವರ ಕಛೇರಿ
ಸ್ಲೊವೇನಿಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಯಾನಿಶ್ ಯಾನ್ ಶಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
28 MAY 2026 4:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಲೋವೇನಿಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಯಾನಿಶ್ ಯಾನ್ ಶಾ ಅವರನ್ನು ಇಂದು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಸ್ಲೊವೇನಿಯಾದ ಪ್ರಧಾನಿಯಾಗಿ ಆಯ್ಕೆಯಾಗಿರುವ ಶ್ರೀ ಯಾನಿಶ್ ಯಾನ್ ಶಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಪರಸ್ಪರ ಅನುಕೂಲಕ್ಕಾಗಿ ಮತ್ತು ಹಂಚಿತ ಸಮೃದ್ಧಿಗೆ ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.
@JJansaSDS”
*****
(रिलीज़ आईडी: 2267237)
आगंतुक पटल : 30
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam