ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳ ಭೇಟಿ
ಪ್ರಕಟಣಾ ದಿನಾಂಕ:
28 MAY 2026 10:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಬುಡಕಟ್ಟು ಸಮಾಜದ ಬಗೆಗಿನ ಅವರ ಸಮರ್ಪಣೆಗೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಂವಾದದಲ್ಲಿ ಚರ್ಚಿಸಲಾಯಿತು.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“नई दिल्ली में आज जनजाति सुरक्षा मंच के प्रतिनिधियों से मुलाकात का अवसर मिला। आदिवासी समाज के लिए इनका समर्पण भाव बहुत सराहनीय है। इस दौरान जनजातीय समुदायों के विकास और उनके सशक्तिकरण से जुड़े विभिन्न विषयों पर सार्थक चर्चा हुई।”
*****
(ಪ್ರಕಟಣೆ ಐ.ಡಿ.: 2267249)
ವಿಸಿಟರ್ ಕೌಂಟರ್ : 61
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam