ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 01 JUN 2026 6:52PM by PIB Bengaluru

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಹೀಗೆ ಬರೆಯಲಾಗಿದೆ:  

“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@RajCMO”

 

*****


(ಪ್ರಕಟಣೆ ಐ.ಡಿ.: 2267894) ವಿಸಿಟರ್ ಕೌಂಟರ್ : 60