ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್ ನ ಸೂರತ್ ನಲ್ಲಿ ನಡೆದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿನ ತಮ್ಮ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ 

ಪ್ರಕಟಣಾ ದಿನಾಂಕ: 05 JUN 2026 10:16PM by PIB Bengaluru

ಗುಜರಾತ್ ನ ಸೂರತ್ ನಲ್ಲಿ ನಡೆದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿನ ತಮ್ಮ ಭಾಷಣದ ಕೆಲವು ಮಾತುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಶುದ್ಧ ಇಂಧನ ಉಪಕ್ರಮಗಳು, ಸ್ಥಿರ ಆರ್ಥಿಕ ಚೇತರಿಕೆ, ಪ್ರಮುಖ ಕೈಗಾರಿಕಾ ವಲಯಗಳಲ್ಲಿ ಸ್ವಾವಲಂಬನೆ ಮತ್ತು ಗುಜರಾತ್ ಜನರ ಅಚಲ ಸಮರ್ಪಣೆಯೊಂದಿಗೆ ಭಾರತ ಸಾಧಿಸಿರುವ ಸದೃಢ ಪ್ರಗತಿಯನ್ನು ಅವರು ವಿವರಿಸಿದ್ದಾರೆ.

ಪ್ರಧಾನಮಂತ್ರಿ ಸರಣಿ ಎಕ್ಸ್ ಪೋಸ್ಟ್ ಗಳಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

"सूरत के विकास कार्यक्रम में गुजरात की प्रगति को लेकर मेरे परिवारजनों के जोश और उत्साह ने नई ऊर्जा से भर दिया।"


"गुजरात देश का पहला राज्य है, जिसने 21वीं सदी की शुरुआत में ही क्लाइमेट चेंज का अलग डिपार्टमेंट बनाया। देश का पहला सोलर पार्क बनाकर भी इसने यह प्रेरणा दी कि कैसे इकोनॉमी और इकोलॉजी को साथ लेकर भारत प्रगति की नई ऊंचाइयों को छू सकता है।"


"दुनिया की मौजूदा चुनौतियों के बीच भारत हर संकट का मजबूती से मुकाबला कर रहा है। हमारे देश में कभी मेगावाट से आगे सोचा ही नहीं जाता था और आज गीगावाट की चर्चा हो रही है, जिसमें गुजरात की अहम भूमिका है।"


"आत्मनिर्भर भारत अभियान का मजाक आज वही लोग उड़ा रहे हैं, जो चाहते हैं कि भारत हमेशा दूसरे देशों पर निर्भर रहे। ऐसे लोगों को Maritime-Industrial Hub के रूप में विकसित हो रहे हजीरा की ताकत एक बार जरूर देखनी चाहिए।"

 

*****


(ಪ್ರಕಟಣೆ ಐ.ಡಿ.: 2269701) ವಿಸಿಟರ್ ಕೌಂಟರ್ : 52
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Manipuri , Bengali , Punjabi , Gujarati , Tamil , Telugu , Malayalam