ಪ್ರಧಾನ ಮಂತ್ರಿಯವರ ಕಛೇರಿ
ಪ್ರಜ್ಞಾನಂದ ಅವರ ಮಹತ್ವದ ಸಾಧನೆಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
06 JUN 2026 2:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಮನಾರ್ಹ ಸಾಧನೆ ಮಾಡಿರುವ ಪ್ರಜ್ಞಾನಂದ ಅವರನ್ನು ಇಂದು ಅಭಿನಂದಿಸಿದ್ದಾರೆ. ಇದು ನಿಜಕ್ಕೂ ಅವರ ನಿರಂತರ ಶ್ರೇಷ್ಠತೆಯನ್ನು ತಿಳಿಸುವ ಅದ್ಭುತ ಮೈಲಿಗಲ್ಲು ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ. ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಈ ಮಹತ್ವದ ಸಾಧನೆಗಾಗಿ ಪ್ರಜ್ಞಾನಂದ ಅವರಿಗೆ ಅಭಿನಂದನೆಗಳು!
ಇದು ನಿಜಕ್ಕೂ ಅವರ ನಿರಂತರ ಶ್ರೇಷ್ಠತೆಯನ್ನು ಪ್ರದರ್ಶಿಸುವ ಅದ್ಭುತ ಮೈಲಿಗಲ್ಲು.
ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು.
@rpraggnachess"
*****
(ಪ್ರಕಟಣೆ ಐ.ಡಿ.: 2269809)
ವಿಸಿಟರ್ ಕೌಂಟರ್ : 77
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu