ಪ್ರಧಾನ ಮಂತ್ರಿಯವರ ಕಛೇರಿ
ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
09 JUN 2026 1:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆಗಾಗಿ ವಿದೇಶಿ ಆಡಳಿತದ ವಿರುದ್ಧ ಅವರು ಅದಮ್ಯ ಧೈರ್ಯದಿಂದ ಹೋರಾಡಿದ ಬಗ್ಗೆ ಪ್ರಧಾನಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಬುಡಕಟ್ಟು ಸಮುದಾಯದ ಸ್ವಾಭಿಮಾನ, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸಲು ತಮ್ಮ ಇಡೀ ಜೀವನವನ್ನು ಬಿರ್ಸಾ ಮುಂಡಾ ಅವರು ಮುಡಿಪಾಗಿಟ್ಟರು ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಮಾತೃಭೂಮಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ಅವರ ಸಾಹಸಗಾಥೆಯು ದೇಶದ ಪ್ರತಿ ಪೀಳಿಗೆಯಲ್ಲೂ ದೇಶಭಕ್ತಿಯನ್ನು ತುಂಬುತ್ತದೆ ಎಂದು ಪ್ರಧಾನಿಯವರು ಅಭಿಪ್ರಾಯಪಟ್ಟರು.
ಪ್ರಧಾನ ಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"धरती आबा भगवान बिरसा मुंडा जी के बलिदान दिवस पर उन्हें कोटि-कोटि नमन। उन्होंने जल, जंगल और जमीन की रक्षा के लिए विदेशी हुकूमत के विरुद्ध अदम्य साहस के साथ संघर्ष किया। उनका पूरा जीवन जनजातीय समाज के स्वाभिमान, संस्कृति और अधिकारों की रक्षा को समर्पित रहा। मातृभूमि के लिए सर्वस्व त्याग करने की उनकी गाथा देश की हर पीढ़ी में राष्ट्रभक्ति का संचार करती रहेगी।"
*****
(रिलीज़ आईडी: 2270778)
आगंतुक पटल : 6
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam