ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 11 JUN 2026 6:06PM by PIB Bengaluru

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ಪೋಸ್ಟ್‌ ನಲ್ಲಿ ಹೀಗೆ ತಿಳಿಸಿದೆ:

“ಕರ್ನಾಟಕದ ಮುಖ್ಯಮಂತ್ರಿ ಶ್ರೀ @DKShivakumar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMofKarnataka”

 

****


(ಪ್ರಕಟಣೆ ಐ.ಡಿ.: 2271814) ವಿಸಿಟರ್ ಕೌಂಟರ್ : 76