ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 11 JUN 2026 6:15PM by PIB Bengaluru

ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOfficeUP”

 

*****


(ಪ್ರಕಟಣೆ ಐ.ಡಿ.: 2271920) ವಿಸಿಟರ್ ಕೌಂಟರ್ : 68