ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
11 JUN 2026 6:08PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CM_JnK”
*****
(ಪ್ರಕಟಣೆ ಐ.ಡಿ.: 2271985)
ವಿಸಿಟರ್ ಕೌಂಟರ್ : 55
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam