ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತಮಿಳುನಾಡು ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 11 JUN 2026 6:12PM by PIB Bengaluru

ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

 “ತಮಿಳುನಾಡು ಮುಖ್ಯಮಂತ್ರಿ ಶ್ರೀ @TVKVijayHQ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMOTamilnadu”

 

*****


(ಪ್ರಕಟಣೆ ಐ.ಡಿ.: 2272064) ವಿಸಿಟರ್ ಕೌಂಟರ್ : 57