ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
11 JUN 2026 6:10PM by PIB Bengaluru
ತೆಲಂಗಾಣ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ:
“ತೆಲಂಗಾಣದ ಮುಖ್ಯಮಂತ್ರಿ ಶ್ರೀ @revanth_anumula ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@TelanganaCMO”
*****
(ಪ್ರಕಟಣೆ ಐ.ಡಿ.: 2272069)
ವಿಸಿಟರ್ ಕೌಂಟರ್ : 60
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam