ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜ್ಯಸಭೆಯ ಉಪ ಸಭಾಪತಿ ಶ್ರೀ ಹರಿವಂಶ್ ಅವರ ಹಾರೈಕೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 JUN 2026 9:45PM by PIB Bengaluru

ರಾಜ್ಯಸಭೆಯ ಉಪ ಸಭಾಪತಿ ಶ್ರೀ ಹರಿವಂಶ್ ಅವರ ಹಾರೈಕೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭವು ದೇಶಕ್ಕಾಗಿ ಇನ್ನೂ ಹೆಚ್ಚಿನ ಸಮರ್ಪಣೆ, ನಿಷ್ಠೆ ಮತ್ತು ಬದ್ಧತೆಯಿಂದ ಕೆಲಸ ಮಾಡಲು ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬ ಮಂತ್ರದೊಂದಿಗೆ, ಸರ್ಕಾರವು ಭಾರತದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಹೀಗೆ ಪೋಸ್ಟ್ ಮಾಡಿ:

"शुभकामनाओं के लिए आपका हृदय से आभार माननीय हरिवंश जी। यह अवसर देश के लिए और अधिक समर्पण, निष्ठा एवं प्रतिबद्धता के साथ कार्य करने की प्रेरणा देता है। 'सबका साथ, सबका विकास' के मंत्र के साथ हम भारतवर्ष के चौतरफा विकास के लिए प्रतिबद्ध हैं।

@harivansh1956" 

 

*****


(ಪ್ರಕಟಣೆ ಐ.ಡಿ.: 2272094) ವಿಸಿಟರ್ ಕೌಂಟರ್ : 45