ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆತ್ಮೀಯ ಶುಭಾಶಯಗಳಿಗೆ ಕೃತಜ್ಞತೆ ಸಲ್ಲಿಸಿದ್ದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 JUN 2026 9:11PM by PIB Bengaluru

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆತ್ಮೀಯ ಶುಭಾಶಯಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಈ ಐತಿಹಾಸಿಕ ಮೈಲಿಗಲ್ಲು ಸಾರ್ವಜನಿಕರ ಅಪಾರ ಆಶೀರ್ವಾದ ಮತ್ತು ವಾತ್ಸಲ್ಯದ ಫಲಿತಾಂಶವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ನಾವೆಲ್ಲರೂ ಒಟ್ಟಾಗಿ, ಅಭಿವೃದ್ಧಿ ಹೊಂದಿದ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಇನ್ನೂ ಹೆಚ್ಚಿನ ದೃಢಸಂಕಲ್ಪದೊಂದಿಗೆ ಮುಂದುವರೆಸೋಣ ಎಂದು ಶ್ರೀ ಮೋದಿಯವರು ಕರೆ ನೀಡಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"आपकी स्नेहिल शुभकामनाओं के लिए बहुत-बहुत आभार माननीय ओम बिरला जी। भारतीय लोकतंत्र में यह ऐतिहासिक पड़ाव जनता-जनार्दन के अपार आशीर्वाद और अपनत्व का सुपरिणाम है। हम सभी मिलकर विकसित, आत्मनिर्भर और समृद्ध भारत के निर्माण के संकल्प को और अधिक दृढ़ता के साथ आगे बढ़ाते रहेंगे।

@ombirlakota"

 

*****


(ಪ್ರಕಟಣೆ ಐ.ಡಿ.: 2272099) ವಿಸಿಟರ್ ಕೌಂಟರ್ : 40