ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಕಸಿತ ಭಾರತದೆಡೆಗಿನ ಪಯಣವು ಸಾಮೂಹಿಕ ಆಕಾಂಕ್ಷೆಯಾಗಿ ಮುಂದೆ ಸಾಗಿದೆ ಎಂದು ಬಣ್ಣಿಸಿರುವ ದೆಹಲಿ ಮುಖ್ಯಮಂತ್ರಿಯವರ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 14 JUN 2026 5:00PM by PIB Bengaluru

ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವವು ಜಾಗತಿಕ ವೇದಿಕೆಯಲ್ಲಿ ಭಾರತದ ಘನತೆಯನ್ನು ಹೆಚ್ಚಿಸುತ್ತಾ, ದೇಶದ ಭವಿಷ್ಯದ ಬಗ್ಗೆ ವಿಶ್ವಾಸವನ್ನು ಬಲಪಡಿಸಿದೆ ಎಂದು ಲೇಖನ  ವಿವರಿಸಿದೆ.

ವಿಕಸಿತ ಭಾರತದೆಡೆಗಿನ ಪಯಣವು ಭರವಸೆ, ಉದ್ದೇಶ ಮತ್ತು ಪಾಲ್ಗೊಳ್ಳುವಿಕೆಯಿಂದ ನಡೆಸಲ್ಪಡುವ ಸಾಮೂಹಿಕ ಆಕಾಂಕ್ಷೆಯಾಗಿದೆ ಎಂದು ಲೇಖನ ವಿವರಿಸಿದೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಪ್ರಧಾನಮಂತ್ರಿ @narendramodi ಅವರ ನಾಯಕತ್ವವು ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನವನ್ನು ಹೆಚ್ಚಿಸುವುದರ ಜೊತೆಗೆ ದೇಶದ ಭವಿಷ್ಯದ ಬಗ್ಗೆ ವಿಶ್ವಾಸವನ್ನು ಬಲಪಡಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಶ್ರೀಮತಿ @gupta_rekha ಅವರು ತಮ್ಮ ಲೇಖನದಲ್ಲಿ ಬರೆದಿದ್ದಾರೆ. ವಿಕಸಿತ ಭಾರತದೆಡೆಗಿನ ಪಯಣವು ಭರವಸೆ, ಉದ್ದೇಶ ಮತ್ತು ಪಾಲ್ಗೊಳ್ಳುವಿಕೆಯಿಂದ ನಡೆಸಲ್ಪಟ್ಟಿರುವ ಸಾಮೂಹಿಕ ಆಕಾಂಕ್ಷೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.”

 

*****


(रिलीज़ आईडी: 2272683) आगंतुक पटल : 8
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Gujarati , Tamil , Telugu , Malayalam