ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೈತರ ಕಲ್ಯಾಣ ಮತ್ತು ಸಬಲೀಕರಣದ ಕುರಿತಾದ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 14 JUN 2026 8:06PM by PIB Bengaluru

ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ರೈತರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಕಳೆದ 12 ವರ್ಷಗಳಲ್ಲಿ ಕೈಗೊಂಡ ಅಭೂತಪೂರ್ವ ಕಾರ್ಯಗಳ ಬಗ್ಗೆ ಈ ಲೇಖನ ವಿವರಿಸಿದೆ. ಅನ್ನದಾತರಿಗಾಗಿ ಕೈಗೊಂಡಿರುವ ವಿವಿಧ ಉಪಕ್ರಮಗಳು ಅವರ ಜೀವನದಲ್ಲಿ ಗಮನಾರ್ಹ ಸಕಾರಾತ್ಮಕ ಬದಲಾವಣೆಗಳನ್ನು ತಂದಿರುವ ಬಗ್ಗೆ ಮತ್ತು ಕೃಷಿ ಕ್ಷೇತ್ರದ ಪರಿವರ್ತನಾ ಪಯಣದ ಬಗ್ಗೆ ಲೇಖನ ಗಮನಸೆಳೆದಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“पिछले 12 वर्षों में किसान भाई-बहनों के कल्याण और सशक्तिकरण की दिशा में अभूतपूर्व कार्य हुए हैं। अन्नदाताओं के लिए हमारी योजनाओं से उनके जीवन में काफी सकारात्मक बदलाव आया है। केंद्रीय मंत्री @ChouhanShivraj जी ने अपने आलेख में कृषि क्षेत्र की इस परिवर्तनकारी यात्रा के बारे में विस्तार से बताया है।”

 

*****


(रिलीज़ आईडी: 2272771) आगंतुक पटल : 11
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam