ಪ್ರಧಾನ ಮಂತ್ರಿಯವರ ಕಛೇರಿ
ರಾಜ ಪರ್ಬ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
15 JUN 2026 3:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ ಪರ್ಬ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ರಾಜ ಪರ್ಬದ ಸಂತೋಷದ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ವಿಶೇಷ ಹಬ್ಬವು ಸಮಾಜದಲ್ಲಿ ಸಂತೋಷ ಮತ್ತು ಸಾಮರಸ್ಯದ ಮನೋಭಾವವನ್ನು ಹೆಚ್ಚಿಸಲಿ. ಪ್ರತಿಯೊಬ್ಬರಿಗೂ ಸಮೃದ್ಧಿ ಮತ್ತು ಉತ್ತಮ ಆರೋಗ್ಯ ದಯಪಾಲಿಸಲಿ.’’
*****
(ಪ್ರಕಟಣೆ ಐ.ಡಿ.: 2272986)
ವಿಸಿಟರ್ ಕೌಂಟರ್ : 74
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam