ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ  ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

प्रविष्टि तिथि: 15 JUN 2026 5:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಬ್ರಾಟಿಸ್ಲಾವಾದಲ್ಲಿರುವ ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ  ಭೇಟಿ ನೀಡಿ ಸ್ಲೋವಾಕಿಯಾದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು, ಸ್ಲೋವಾಕಿಯಾದ ಪ್ರಧಾನಿ ಘನತೆವೆತ್ತ ರಾಬರ್ಟ್ ಫಿಕೊ ಅವರೊಂದಿಗೆ ಸ್ಮಾರಕಕ್ಕೆ ಪುಷ್ಪನಮನ  ಸಲ್ಲಿಸಿದರು ಮತ್ತು ಎರಡನೇ ಮಹಾಯುದ್ಧದ ಸಮಯದಲ್ಲಿ ಸ್ಲೋವಾಕಿಯಾದ ವಿಮೋಚನೆಯಲ್ಲಿ ಪ್ರಮುಖ ಪಾತ್ರವಹಿಸಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು.

 

*****

 


(रिलीज़ आईडी: 2273277) आगंतुक पटल : 13
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam