ಪ್ರಧಾನ ಮಂತ್ರಿಯವರ ಕಛೇರಿ
ವಿಕಸಿತ ಭಾರತಕ್ಕಾಗಿ ಮುಂದಿನ ಪೀಳಿಗೆಯ ಮೂಲಸೌಕರ್ಯ ವ್ಯವಸ್ಥೆಯನ್ನು ನಿರ್ಮಿಸುವ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
प्रविष्टि तिथि:
16 JUN 2026 12:50PM by PIB Bengaluru
ಕಳೆದ ದಶಕದಲ್ಲಿ ದಾಖಲೆಯ ಮೂಲಸೌಕರ್ಯ ನವೀಕರಣ ಕಂಡುಬಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ದೇಶದ ಜನತೆಗೆ ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ನಿರ್ಮಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ಕಳೆದ ದಶಕವು ದಾಖಲೆಯ ಮೂಲಸೌಕರ್ಯ ನವೀಕರಣಕ್ಕೆ ಸಾಕ್ಷಿಯಾಗಿದೆ. ನಮ್ಮ ದೇಶದ ಜನರು ನಮ್ಮ ವಿಕಸಿತ ಭಾರತ ಪರಿಕಲ್ಪನೆಯ ದೃಷ್ಟಿಕೋನವನ್ನು ಸಾಕಾರಗೊಳಿಸಲು ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ.
#12YearsOfNayaBharatNirmanz"
*****
(रिलीज़ आईडी: 2273522)
आगंतुक पटल : 12
इस विज्ञप्ति को इन भाषाओं में पढ़ें:
Tamil
,
English
,
Urdu
,
Marathi
,
हिन्दी
,
Nepali
,
Assamese
,
Bengali
,
Bengali-TR
,
Punjabi
,
Gujarati
,
Telugu
,
Malayalam