ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 17 JUN 2026 4:31PM by PIB Bengaluru

ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನ ಮಂತ್ರಿಗಳು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವವರ ಕುಟುಂಬಸ್ಥರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡಿರುವವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi’’

 

*****


(रिलीज़ आईडी: 2274364) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Gujarati , Tamil , Telugu , Malayalam