ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 20 JUN 2026 8:54PM by PIB Bengaluru

ತಾವು ಮತ್ತು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.

ಬುಡಕಟ್ಟು ಸಂಸ್ಕೃತಿಯಲ್ಲಿ ಗೋಸಾನಿ ಪೀಠವು ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಪ್ರಧಾನಮಂತ್ರಿಯವರು ಉಲ್ಲೇಖಿಸಿದ್ದಾರೆ.

ಅಲ್ಲಿಗೆ ಹೋಗುವ ಅವಕಾಶ ದೊರೆತಿರುವುದು ತಮ್ಮ ಸೌಭಾಗ್ಯ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

X ನಲ್ಲಿನ ಪೋಸ್ಟ್‌ನಲ್ಲಿ ಶ್ರೀ ಮೋದಿಯವರು ಹೀಗೆ ಹೇಳಿದ್ದಾರೆ;

"ರಾಷ್ಟ್ರಪತಿಯವರು ಮತ್ತು ನಾನು ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ಪ್ರಾರ್ಥನೆ ಸಲ್ಲಿಸಿದೆವು.

ಬುಡಕಟ್ಟು ಸಂಸ್ಕೃತಿಯಲ್ಲಿ ಗೋಸಾನಿ ಪೀಠವು ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ಇಲ್ಲಿಗೆ ಬರುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವಾಗಿದೆ.

@rashtrapatibhvn"

 

*****


(रिलीज़ आईडी: 2276648) आगंतुक पटल : 7
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Telugu , Malayalam