ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭ-II ರಲ್ಲಿ ರಾಷ್ಟ್ರಪತಿಯವರಿಂದ 2026ನೇ ಸಾಲಿನ ಪದ್ಮ ಪ್ರಶಸ್ತಿಗಳ ಪ್ರದಾನ

ಪ್ರಕಟಣಾ ದಿನಾಂಕ: 23 JUN 2026 8:18PM by PIB Bengaluru

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (23 ಜೂನ್ 2026) ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭ-II ರಲ್ಲಿ 2026ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿಯವರು, ಪ್ರಧಾನಮಂತ್ರಿಯವರು ಮತ್ತು ಕೇಂದ್ರ ಗೃಹ ಸಚಿವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Click here to see the List of Awardees

 

*****


(ಪ್ರಕಟಣೆ ಐ.ಡಿ.: 2277293) ವಿಸಿಟರ್ ಕೌಂಟರ್ : 111