ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಕತೆ ಮತ್ತು ಪರಸ್ಪರ ಸಾಮರಸ್ಯಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 26 JUN 2026 12:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಪ್ರತಿಯೊಬ್ಬರೂ ಯಾವಾಗಲೂ ಏಕತೆ ಮತ್ತು ಪರಸ್ಪರ ಸಾಮರಸ್ಯದಿಂದ ಒಟ್ಟಾಗಿ ಕೆಲಸ ಮಾಡಬೇಕು ಎಂದು ಒತ್ತಿ ಹೇಳಿದರು.

ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ -

“सङ्गच्छध्वं संवदध्वं 
सं वो मनांसि जानताम्।

देवा भागं यथा पूर्वे 
सञ्जानाना उपासते॥ 

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿಈ ರೀತಿ ಸಂದೇಶ ತಿಳಿಸಿದ್ದಾರೆ:

“सङ्गच्छध्वं संवदध्वं 
सं वो मनांसि जानताम्।

देवा भागं यथा पूर्वे 
सञ्जानाना उपासते॥

 

*****


(ಪ್ರಕಟಣೆ ಐ.ಡಿ.: 2278257) ವಿಸಿಟರ್ ಕೌಂಟರ್ : 54