ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು
ಪ್ರಕಟಣಾ ದಿನಾಂಕ:
25 JUN 2026 10:50PM by PIB Bengaluru
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಗುಜರಾತ್ ರಾಜ್ಯಪಾಲರಾದ ಶ್ರೀ @ADevvrat ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
*****
(ಪ್ರಕಟಣೆ ಐ.ಡಿ.: 2278732)
ವಿಸಿಟರ್ ಕೌಂಟರ್ : 41
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam