ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪವಿತ್ರ ಶ್ರೀ ಅಮರನಾಥ ಯಾತ್ರೆಯ ಆರಂಭದ ಸಂದರ್ಭದಲ್ಲಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುವ ಮೂಲಕ ಶಿವನ ಎಲ್ಲಾ ಭಕ್ತರಿಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 03 JUL 2026 3:56PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆರಂಭವಾಗಿರುವ ಪವಿತ್ರ ಶ್ರೀ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಶಿವಭಕ್ತರೆಲ್ಲರಿಗೂ ಸಂಸ್ಕೃತ ಸುಭಾಷಿತದ ಮೂಲಕ ಶುಭಾಶಯ ಕೋರಿದ್ದಾರೆ.

“वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।

तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥"

ಈ ಸುಭಾಷಿತದ ಅರ್ಥ:

"ಮಾತು, ಬುದ್ಧಿ, ಮನಸ್ಸು, ಇಂದ್ರಿಯ ಅಥವಾ ಕಠಿಣ ತಪಸ್ಸಿನ ಮೂಲಕವೂ ಯಾರ ಸ್ವರೂಪವನ್ನು ಸಂಪೂರ್ಣವಾಗಿ ಅರಿಯಲು ಸಾಧ್ಯವಿಲ್ಲವೋ, ಭಕ್ತಿಯಿಂದ ಸುಲಭವಾಗಿ ಪ್ರಾಪ್ತರಾಗುವ, ಶರಣಾಗತರ ಆಶ್ರಯವಾಗಿರುವ ಕರುಣಾಮಯ ಭಗವಾನ್ ಅಮರನಾಥನನ್ನು ನಾನು ಪ್ರತಿದಿನ ಭಜಿಸುತ್ತೇನೆ."

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:

समस्त शिवभक्तों को पावन-पुनीत श्री अमरनाथ यात्रा के शुभारंभ की अनंत शुभकामनाएं! बाबा बर्फानी के दिव्य दर्शन की यह यात्रा आप सभी के जीवन में सुख-समृद्धि, सौभाग्य और उत्तम स्वास्थ्य लेकर आए। 

जय बाबा बर्फानी! 

वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।

तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥

 

*****


(रिलीज़ आईडी: 2281330) आगंतुक पटल : 16
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam