ಪ್ರಧಾನ ಮಂತ್ರಿಯವರ ಕಛೇರಿ
ಪಾಂಡವಾನಿ ಗಾಯಕಿಯಾದ ತೀಜನ್ ಬಾಯಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
05 JUL 2026 12:07PM by PIB Bengaluru
ಖ್ಯಾತ ಪಾಂಡವಾನಿ ಗಾಯಕಿಯಾದ ತಿಜನ್ ಬಾಯಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ತಮ್ಮ ಅತ್ಯುತ್ತಮ ಪ್ರದರ್ಶನಗಳ ಮೂಲಕ ತಿಜನ್ ಬಾಯಿ ಅವರು ಛತ್ತೀಸ್‌ಗಢದ ಪಾಂಡವಾನಿ ಜಾನಪದ ಕಲಾ ಪ್ರಕಾರಕ್ಕೆ ಪ್ರಪಂಚದಾದ್ಯಂತ ವಿಶಿಷ್ಟ ಗುರುತನ್ನು ನೀಡಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
सुप्रसिद्ध पंडवानी गायिका तीजन बाई जी के निधन से अत्यंत दुख हुआ है। उन्होंने छत्तीसगढ़ की इस लोक कला को अपनी भव्य प्रस्तुति से दुनियाभर में एक विशिष्ट पहचान दिलाई। उनका जाना कला एवं संस्कृति जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
*****
(रिलीज़ आईडी: 2282008)
आगंतुक पटल : 15
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Tamil
,
Telugu
,
Malayalam