ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

प्रविष्टि तिथि: 05 JUL 2026 12:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ಕೇಂದ್ರ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. " ಸಮಾಜದ ವಂಚಿತ ಮತ್ತು ದುರ್ಬಲ ವರ್ಗಗಳ ಉನ್ನತಿಗೆ ಅವರು ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ. ಸಾರ್ವಜನಿಕ ಸೇವೆ ಮತ್ತು ರಾಷ್ಟ್ರೀಯ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ, ಅವರು ಎಂದಿಗೂ ಸ್ಮರಣೀಯರು" ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

पूर्व केंद्रीय मंत्री रामविलास पासवान जी की जयंती पर उन्हें मेरी भावभीनी श्रद्धांजलि। समाज के वंचित और कमजोर वर्गों के उत्थान के लिए उन्होंने अहम योगदान दिया। जनसेवा और राष्ट्रसेवा के प्रति अपने समर्पण भाव के लिए वे हमेशा याद किए जाएंगे।

 

*****


(रिलीज़ आईडी: 2282010) आगंतुक पटल : 12
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Bengali-TR , Assamese , Punjabi , Gujarati , Tamil , Tamil , Telugu , Malayalam