ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 09 JUL 2026 2:17PM by PIB Bengaluru

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಅವರು ಶೋಕತಪ್ತ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ;

"ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತವು ತೀವ್ರ ಆಘಾತ ತಂದಿದೆ. ಈ ದುಃಖದ ಸಮಯದಲ್ಲಿ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi"

 

*****


(रिलीज़ आईडी: 2282790) आगंतुक पटल : 51
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam