ಪ್ರಧಾನ ಮಂತ್ರಿಯವರ ಕಛೇರಿ
ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 JUL 2026 10:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರ ಕೆಚ್ಚೆದೆಯ ಜೀವನವು ಇಂದಿಗೂ ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆಯನ್ನು ತುಂಬುತ್ತಿದೆ ಮತ್ತು ಅವರ ಶೌರ್ಯದ ಕಥೆಯು ರಾಷ್ಟ್ರದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
महान क्रांतिकारी मंगल पांडे जी को उनकी जयंती पर शत-शत नमन। मातृभूमि के स्वाभिमान और सम्मान की रक्षा के लिए उन्होंने अपना सर्वस्व न्योछावर कर दिया। उनका साहसिक जीवन आज भी हर भारतीय को गर्व से भर देता है। राष्ट्रभक्ति से ओतप्रोत उनकी शौर्यगाथा देश की हर पीढ़ी को प्रेरित करती रहेगी।
*****
(ಪ್ರಕಟಣೆ ಐ.ಡಿ.: 2286464)
ವಿಸಿಟರ್ ಕೌಂಟರ್ : 47
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam