ಪ್ರಧಾನ ಮಂತ್ರಿಯವರ ಕಛೇರಿ
ಚಂಡೀಗಢದಲ್ಲಿ ಆರೋಗ್ಯ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
17 JUL 2026 6:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದ ಕ್ಷಣಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಚಂಡೀಗಢವು ಸುಸಂಘಟಿತ ರಾಷ್ಟ್ರೀಯ ಅಭಿವೃದ್ಧಿಯ ಆದರ್ಶ ಮಾದರಿಯಾಗಿದೆ. ಉತ್ತಮ ಜೀವನಮಟ್ಟ ಮತ್ತು ಸುಗಮ ಜೀವನಶೈಲಿಯನ್ನು ಖಾತ್ರಿಪಡಿಸುವ ನಗರವಾಗಿ ಚಂಡೀಗಢ ತನ್ನದೇ ಆದ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಈ ಪ್ರದೇಶದ ಮೇಲೆ ದುರ್ಗಾ ಮಾತೆಯ ದೈವಿಕ ಆಶೀರ್ವಾದವಿದೆ ಎಂದು ಉಲ್ಲೇಖಿಸಿದ ಪ್ರಧಾನ ಮಂತ್ರಿಗಳು, ನಗರದ ನಿರಂತರ ಹಾಗೂ ಯೋಜಿತ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಚಲ ಬದ್ಧತೆಯನ್ನು ಹೊಂದಿದೆ ಎಂದು ಪುನರುಚ್ಚರಿಸಿದ್ದಾರೆ.
ತಮ್ಮ ಎಕ್ಸ್ ನ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ:
चिकित्सा सुविधाओं के साथ ही इंफ्रास्ट्रक्चर की बेहतरी को लेकर चंडीगढ़ के लोगों का जोश नए उत्साह से भर देने वाला है।
चंडीगढ़ के लोगों ने स्वच्छता को लेकर एक नई अलख जगाई है। मैं यहां के अपने परिवारजनों को इसकी विशेष बधाई देता हूं। स्वच्छता के ऐसे अभियान आज देश के बहुत काम आ रहे हैं।
बीते 12 वर्षों में हमारी सरकार ने स्वास्थ्य सेवाओं के क्षेत्र में देश का सामर्थ्य बढ़ाया है, जिससे आज लोगों को इलाज की बेहतर सुविधाएं मिल रही हैं। हमारे प्रयासों का एक बड़ा परिणाम यह भी है कि भारत मेडिकल टूरिज्म का एक अहम डेस्टिनेशन बन रहा है।
बीमारियों के इलाज पर ही नहीं, Preventive Healthcare पर भी हमारा निरंतर फोकस रहा है। इसका बड़ा लाभ हमारी माताओं-बहनों और गरीब भाई-बहनों के साथ ही मिडिल क्लास को भी हो रहा है।
*****
(रिलीज़ आईडी: 2286476)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam