ಪ್ರಧಾನ ಮಂತ್ರಿಯವರ ಕಛೇರಿ
ಸಂತ ನಿರಂಜನ್ ದಾಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 JUL 2026 10:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. ಸಂತ ನಿರಂಜನ್ ದಾಸ್ ಅವರು ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದು ಶ್ರೀ ಮೋದಿ ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ದೊರೆಯಿತು. ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣಕ್ಕಾಗಿ ಅವರು ಸಲ್ಲಿಸಿರುವ ಸೇವೆ ನಿಜಕ್ಕೂ ಅತ್ಯಂತ ಪ್ರೇರಣಾದಾಯ ವಾಗಿದೆ.
*****
(ಪ್ರಕಟಣೆ ಐ.ಡಿ.: 2286481)
ವಿಸಿಟರ್ ಕೌಂಟರ್ : 41
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam