ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರವಿಕಾಂತ್

ಪ್ರಕಟಣಾ ದಿನಾಂಕ: 18 JUL 2026 10:25PM by PIB Bengaluru

ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಾವು ರಚಿಸಿರುವ 'Leading from the Back – To Achieve the Impossible' ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಮ್ಮ ‘ಲೀಡಿಂಗ್ ಫ್ರಮ್ ದ ಬ್ಯಾಕ್ – ಟು ಅಚೀವ್ ದ ಇಂಪಾಸಿಬಲ್’ ಪುಸ್ತಕದ ಪ್ರತಿಯನ್ನು ನೀಡಿದರು.

 

*****


(ಪ್ರಕಟಣೆ ಐ.ಡಿ.: 2286492) ವಿಸಿಟರ್ ಕೌಂಟರ್ : 39
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Malayalam