ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
22 JUL 2026 3:24PM by PIB Bengaluru
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಪ್ರಧಾನಮಂತ್ರಿ ಕಚೇರಿಯು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@AndhraPradeshCM"
*****
(ಪ್ರಕಟಣೆ ಐ.ಡಿ.: 2288212)
ವಿಸಿಟರ್ ಕೌಂಟರ್ : 37
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam