ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

ಪ್ರಕಟಣಾ ದಿನಾಂಕ: 25 JUL 2026 8:35PM by PIB Bengaluru

ಭಾರತದ ರಾಷ್ಟ್ರಪತಿಗಳು ಭಾರತೀಯ ಸಂವಿಧಾನ ವಿಧಿ 75 (2) ರ ಅಡಿಯಲ್ಲಿ ಪ್ರಧಾನಮಂತ್ರಿಗಳ ಸೂಚನೆಯನ್ವಯ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.

ಮುಂದುವರಿದು, ಪ್ರಧಾನಮಂತ್ರಿಯವರ ಸಲಹೆಯಂತೆ, ರಾಷ್ಟ್ರಪತಿ ಅವರು ಸಂಪುಟ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರಿಗೆ ಪ್ರಸ್ತುತ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ನಿರ್ದೇಶನ ನೀಡಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2289487) ವಿಸಿಟರ್ ಕೌಂಟರ್ : 91