ಪ್ರಧಾನ ಮಂತ್ರಿಯವರ ಕಛೇರಿ
ಪರೀಕ್ಷಾ ಸುಧಾರಣೆಗಳ ಕುರಿತಾದ ಉನ್ನತಾಧಿಕಾರದ ಕಾರ್ಯಪಡೆ ರಚನೆ ಘೋಷಿಸಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 JUL 2026 7:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"ಶ್ರೀ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದೆ.
@NandanNilekani"
*****
(ಪ್ರಕಟಣೆ ಐ.ಡಿ.: 2289667)
ವಿಸಿಟರ್ ಕೌಂಟರ್ : 89
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam