ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸಂಸದರೊಂದಿಗೆ ಪರಿಶೀಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 JUL 2026 2:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಸಂಸತ್ ಸದಸ್ಯರನ್ನು ಭೇಟಿಯಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತಾಗಿ ಚರ್ಚಿಸಿದರು.

ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ಕೇಂದ್ರವು ಅಸ್ಸಾಂ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿಯವರು ತಿಳಿಸಿದರು.

ಶ್ರೀ ಮೋದಿಯವರು ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದರು.

Xನಲ್ಲಿ ಪೋಸ್ಟ್ ಮಾಡಿ ಶ್ರೀ ಮೋದಿಯವರು ಹೀಗೆ ಹೇಳಿದ್ದಾರೆ;

“ಅಸ್ಸಾಂನ ಸಂಸದರನ್ನು ಭೇಟಿಯಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಚರ್ಚಿಸಿದೆ.

ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ಕೇಂದ್ರವು ಅಸ್ಸಾಂ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.”

 

*****


(ಪ್ರಕಟಣೆ ಐ.ಡಿ.: 2290393) ವಿಸಿಟರ್ ಕೌಂಟರ್ : 30