ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಸದೃಢಗೊಳಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿರುವುದಕ್ಕೆ ಪ್ರಧಾನಮಂತ್ರಿ ಶ್ಲಾಘನೆ

ಪ್ರಕಟಣಾ ದಿನಾಂಕ: 30 JUL 2026 11:09PM by PIB Bengaluru

ಸಂಸತ್ತು ಮಸೂದೆ ಅನುಮೋದನೆಯನ್ನು ಶ್ಲಾಘಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ಇದು ನಮ್ಮ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಬಲಿಷ್ಠಗೊಳಿಸುತ್ತದೆ ಎಂದು ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹಂಚಿಕೊಂಡಿದ್ದಾರೆ:

"ನಮ್ಮ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ದೃಢವಾಗಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸುತ್ತದೆ!"

 

*****


(ಪ್ರಕಟಣೆ ಐ.ಡಿ.: 2292412) ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Manipuri , Bengali , Assamese , Punjabi , Gujarati , Odia , Telugu , Malayalam