ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್‌ಗಢದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 31 JUL 2026 1:06PM by PIB Bengaluru

ಛತ್ತೀಸ್‌ಗಢ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ;

"ಛತ್ತೀಸ್‌ಗಢದ ಮುಖ್ಯಮಂತ್ರಿ ಶ್ರೀ @vishnudsai ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@ChhattisgarhCMO”

 

*****


(ಪ್ರಕಟಣೆ ಐ.ಡಿ.: 2292420) ವಿಸಿಟರ್ ಕೌಂಟರ್ : 29