ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 02 AUG 2026 12:49AM by PIB Bengaluru

ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್ 2026 ರ ಜಂಪ್ ನಲ್ಲಿ ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸೆಲ್ವ ಪ್ರಭು ತಿರುಮಾರನ್ ವೈಯಕ್ತಿಕ ಅತ್ಯುತ್ತಮ ಜಿಗಿತವನ್ನು ದಾಖಲಿಸಿ ಪದಕವನ್ನು ಗಳಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು.

ಈ ಸಾಧನೆಗಾಗಿ ಶ್ರೀ ಮೋದಿ ಅವರನ್ನು ಅಭಿನಂದಿಸಿದರು ಮತ್ತು ಅವರ ಮುಂದಿನ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ವೈಯಕ್ತಿಕ ಅತ್ಯುತ್ತಮ ಜಿಗಿತವನ್ನು ದಾಖಲಿಸಿದ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರ ಬಗ್ಗೆ ಹೆಮ್ಮೆಯಿದೆ. ಅವರಿಗೆ ಅಭಿನಂದನೆಗಳು. ಅವರು ತಮ್ಮ ಮುಂಬರುವ ಪ್ರಯತ್ನಗಳಲ್ಲಿ ಉತ್ತಮ ಸಾಧನೆ ಮಾಡಲಿ.

#CWG2026"

 

*****


(रिलीज़ आईडी: 2293341) आगंतुक पटल : 2
इस विज्ञप्ति को इन भाषाओं में पढ़ें: English , Urdu , हिन्दी , Assamese , Manipuri , Gujarati , Telugu , Malayalam