ರಕ್ಷಣಾ ಸಚಿವಾಲಯ
'ಅಗ್ನಿ-4' ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
प्रविष्टि तिथि:
06 AUG 2026 7:01PM by PIB Bengaluru
ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ 'ಅಗ್ನಿ-4' ಅನ್ನು 2026 ರ ಆಗಸ್ಟ್ 06 ರಂದು ಒಡಿಶಾದ ಚಂಡೀಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ (ಐಟಿಆರ್) ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು. ಈ ಉಡಾವಣೆಯು ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳನ್ನು ದೃಢಪಡಿಸಿದೆ. ಈ ಪರೀಕ್ಷೆಯನ್ನು ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾಯಿತು.
(रिलीज़ आईडी: 2295748)
आगंतुक पटल : 24