ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 08 AUG 2026 11:52AM by PIB Bengaluru

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. "ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ತಾಣದಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಹಿಮಾಚಲ ಪ್ರದೇಶದ ಚಂಬಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ತೀವ್ರ ದುಃಖಕರವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi

 

*****


(ಪ್ರಕಟಣೆ ಐ.ಡಿ.: 2296645) ವಿಸಿಟರ್ ಕೌಂಟರ್ : 88