ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

‘ನಶಾ ಮುಕ್ತ ಯುವಾ - ವಿಕಸಿತ ಭಾರತ ಸಂಕಲ್ಪ ಅಭಿಯಾನ’ದ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಾವು ಮಾಡಿದ ಭಾಷಣದ ಕೆಲವು ಭಾಗ ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 02 AUG 2026 8:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ನಶಾ ಮುಕ್ತ ಯುವಾ ವಿಕಸಿತ ಭಾರತ ಸಂಕಲ್ಪ ಅಭಿಯಾನ’ದ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಾವು ಮಾಡಿದ ಭಾಷಣದ ಕಿರು ಭಾಗವನ್ನು ಹಂಚಿಕೊಂಡಿದ್ದಾರೆ.

ಶ್ರೀ ಮೋದಿ ಅವರು ಸರಣಿ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ : 

“काशी की पावन धरती से उठा कल्याणकारी विचार अब एक नेशनल प्रोजेक्ट बन गया है। मुझे पूरा विश्वास है कि 'नशा मुक्त युवा-विकसित भारत संकल्प अभियान' सामूहिकता की ताकत से हर युवा मन को छूने वाला है।”

“ड्रग्स कुछ समय के लिए ‘High’ देता है, लेकिन करियर और फैमिली लाइफ को ‘Low’ कर देता है। इसलिए नशा मुक्त रहकर हमारे युवाओं को अपने Potential को Protect करना है!”

“नशा मुक्ति की दिशा में देशभर के कॉलेजों और यूनिवर्सिटीज के हमारे प्रोफेसर्स से मेरा यह विशेष आह्वान...”

 

*****


(ಪ್ರಕಟಣೆ ಐ.ಡಿ.: 2296773) ವಿಸಿಟರ್ ಕೌಂಟರ್ : 69