ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು
ಪ್ರಕಟಣಾ ದಿನಾಂಕ:
03 AUG 2026 1:09PM by PIB Bengaluru
ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಜಾರ್ಖಂಡ್ ರಾಜ್ಯಪಾಲರಾದ ಶ್ರೀ @santoshgangwar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@jhar_governor”
*****
(ಪ್ರಕಟಣೆ ಐ.ಡಿ.: 2296776)
ವಿಸಿಟರ್ ಕೌಂಟರ್ : 72
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam