ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 08 AUG 2026 8:53PM by PIB Bengaluru

ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ‘ಎಕ್ಸ್‌’ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOfficeUP

 

*****


(ಪ್ರಕಟಣೆ ಐ.ಡಿ.: 2296985) ವಿಸಿಟರ್ ಕೌಂಟರ್ : 54